ಮೌನೀಶರ ಜೋಕುಗಳು

ಮಿತ್ರ ಮೌನೀಶ ಮಲ್ಯರು ಮೌನ ಮೋಹನ ಸಿಂಗರ ಹಾಗಲ್ಲ. ಪಟ ಪಟ ಮಾತಾಡುತ್ತಾರೆ. ಸಾವಯವ ಕೃಷಿ ಅವರ ಒಂದು ಆಸಕ್ತಿ. ಇವತ್ತು ಭಾನುವಾರ ಅವರ ತೋಟಕ್ಕೆ ಹೋಗಿದ್ದೆ. ನನ್ನ ಹಾಗೇ ಈ ಮೊದಲು ಬಂದವರು ಯಾರೋ ಕೇಳಿದರಂತೆ:
“ನೀವು ಅಡಿಕೆಯ ಬುಡಕ್ಕೆ ಕಾಳುಮೆಣಸು ನೆಟ್ಟಿದ್ದೀರಿ. ಅಡಿಕೆಗೆ ಕೊಟ್ಟ ಗೊಬ್ಬರವೆಲ್ಲ ಅದೇ ತಿನ್ನುವುದಿಲ್ಲವೆ?”
ಮೌನೀಶರ ಉತ್ತರ: “ನಾವು ಅಡಿಕೆಗೆ ಗೊಬ್ಬರ ಕೊಡುವುದೇ ಇಲ್ಲವಲ್ಲ!”
***
ಮೌನೀಶರಿಗೆ ಹಲಸೆಂದರೆ ಆಯಿತು. ಎಲ್ಲಿಂದಲೋ ಕೆಲವು ಗಮ್ ಲೆಸ್ (ಮೇಣ ಇಲ್ಲದ್ದು) ಹಲಸಿನ ಸಸಿ ತಂದಿದ್ದರಂತೆ. ಹೀಗೇ ಯಾರಿಗೋ ಕೇಳಿದವರಿಗೆ ಒಂದು ಸಸಿ ಕೊಟ್ಟರು. ಧರ್ಮಕ್ಕಲ್ಲ, ದುಡ್ಡಿಗೆ. ತಗೊಂಡವರಿಗೆ ಅನುಮಾನ.  ಕೇಳಿದರು:
“ಹಣ್ಣಾದಾಗ ಮೇಣ ಇದ್ದರೆ ಏನು ಮಾಡುವುದು?”
“ಸ್ವಲ್ಪ ಕೊಬ್ಬರಿ ಎಣ್ಣೆ ಹಚ್ಚಿ ತಿಕ್ಕಿದರಾಯಿತು” ಮೌನೀಶರ ಸಲಹೆ.
***
ಅವರ ತೋಟದ ಆಚೆ ಈಚೆ ಕೆಲವು  ಹಣ್ಣಿನ ಮರಗಳಿವೆ. ನೇರಳೆ, ಪೇರಳೆ ಇತ್ಯಾದಿ. ಹಣ್ಣಾಗುವ ಕಾಲಕ್ಕೆ ಆಚೀಚೆಯ ತುಂಟ ಹುಡುಗರು ತೋಟಕ್ಕೆ ಧಾಳಿ ಇಡುತ್ತಾರೆ. ವರ್ಷಕ್ಕೆ ಒಬ್ಬರಿಗೋ ಇಬ್ಬರಿಗೋ ಕೈಗೋ ಕಾಲಿಗೋ ಫ್ರಾಕ್ಚರ್ ಆಗಿ ಬ್ಯಾಂಡೇಜ್ ಬೀಳುವುದು ಸಾಮಾನ್ಯ. ಆದರೆ ಅಂಥವರು ಬ್ಯಾಂಡೇಜ್ ಹಾಕಿಕೊಂಡರೂ ತೋಟಕ್ಕೆ ಬರುವುದು ಬಿಡುವುದಿಲ್ಲ.
“ಬಂದೇನು ಮಾಡುತ್ತಾರೆ?” ನಾನು ಕೇಳಿದೆ.
“ಮರ ಹತ್ತಿದವರಿಗೆ ಡೈರೆಕ್ಷನ್ ಕೊಡುತ್ತಾರೆ!”
Facebook Comments Box

Related posts

ಪಂಪಭಾರತ ಆಶ್ವಾಸ ೫(5) ಪದ್ಯಗಳು ೨೦(20)ರಿಂದ ೨೯(29)

ಎಂಬನ್ನೆಗಂ ಸುರತಮಕರಧ್ವಜನ ಸುಭದ್ರೆಯ ವಿರಹ ಪರಿತಾಪದೊಳಾದ ಪಡೆಮಾತಂ ಕರ್ಣಪರಂಪರೆಯಿಂ ಕೇಳ್ದು ಸಂತಸಂಬಟ್ಟು ಚಕ್ರಿ ಚಕ್ರಿಕಾವರ್ತಿಯಪ್ಪುದಱಿಂದಾ ವನಾಂತರಾಳಕ್ಕೊರ್ವನೆ ಬಂದು...

ಪಂಪಭಾರತ ಆಶ್ವಾಸ ೫ ಪದ್ಯಗಳು ೧೧ರಿಂದ ೧೯

ವ|| ಅಂತಾಬಾಲೆ ಕಾಯ್ದ ಪುಡಿಯೊಳಗೆ ಬಿಸುಟ್ಟೆಳವಾೞೆಯಂತೆ ಸುರತ ಮಕರಧ್ವಜನೊಳಾದ ಬೇಟದೊಳ್ ಮಮ್ಮಲ ಮಱುಗುತ್ತಿರ್ದಳತ್ತ ಮನುಜ ಮನೋಜನುಂ ಮದನಪರಿತಾಪಕ್ಕಾಱದುಮ್ಮಳಿಸಿ...

ಪಂಪಭಾರತ ಆಶ್ವಾಸ ೪ ಪದ್ಯಗಳು ೧೦೮ರಿಂದ ೧೧೧

ವ|| ಎಂದು ತನ್ನೊಳ್ ಪಲುಂಬುತಿರ್ದನಂ ಕಂಡೀತನುಮೆಮ್ಮಂದಿಗನುಮೆಮ್ಮ ನಂಟನು ಮಕ್ಕುಮೆಂದು ಮುಗುಳ್ನಗೆ ನಗುತ್ತುಂ ಬರ್ಪನೊಂದೆಡೆಯೊಳ್-

ಎಂದು ತನ್ನೊಳ್ ಪಲುಂಬುತಿರ್ದನಂ ಕಂಡು,...

ಆಶ್ವಾಸ ೪ ಪದ್ಯಗಳು ೯೨-೯೮

ಎನುತುಂ ಬರ್ಪನ್‌ ಒಂದೆಡೆಯೊಳ್‌ ಒರ್ವಂ ಪೞಿಕೆಯ್ದ ನಲ್ಲಳನ್‌ ಉೞಿಯಲಾಱದೆ ಸುೞಿಯೆ ಮುಳಿದು ಆತನ ಕೆಳೆಯನಿಂತೆಂದಂ

ಎನ್ನುತ್ತಾ ಬರುತ್ತಿದ್ದಾಗ ಒಂದು...

ಪಂಪಭಾರತ ಆಶ್ವಾಸ ೪ (೮೭-೯೧)

ವ|| ಎಂಬುದುಂ ಕೇಳುತ್ತುಂ ಬರೆವರೆ ಮತ್ತಮಾ ಪೆಂಡವಾಸಗೇರಿಯೊಳಗೆ ಸೌಭಾಗ್ಯದ ಭೋಗದ ಚಾಗದ ರೂಪುಗಳ್ ಮಾನಸರೂಪಾದಂತೆ-

ಎಂಬುದುಂ ಕೇಳುತ್ತುಂ ಬರೆವರೆ...

Latest posts

ಪಂಪಭಾರತ ಆಶ್ವಾಸ ೫(5) ಪದ್ಯಗಳು ೨೦(20)ರಿಂದ ೨೯(29)

ಎಂಬನ್ನೆಗಂ ಸುರತಮಕರಧ್ವಜನ ಸುಭದ್ರೆಯ ವಿರಹ ಪರಿತಾಪದೊಳಾದ ಪಡೆಮಾತಂ ಕರ್ಣಪರಂಪರೆಯಿಂ ಕೇಳ್ದು ಸಂತಸಂಬಟ್ಟು ಚಕ್ರಿ ಚಕ್ರಿಕಾವರ್ತಿಯಪ್ಪುದಱಿಂದಾ ವನಾಂತರಾಳಕ್ಕೊರ್ವನೆ ಬಂದು...

ಪಂಪಭಾರತ ಆಶ್ವಾಸ ೫ ಪದ್ಯಗಳು ೧೧ರಿಂದ ೧೯

ವ|| ಅಂತಾಬಾಲೆ ಕಾಯ್ದ ಪುಡಿಯೊಳಗೆ ಬಿಸುಟ್ಟೆಳವಾೞೆಯಂತೆ ಸುರತ ಮಕರಧ್ವಜನೊಳಾದ ಬೇಟದೊಳ್ ಮಮ್ಮಲ ಮಱುಗುತ್ತಿರ್ದಳತ್ತ ಮನುಜ ಮನೋಜನುಂ ಮದನಪರಿತಾಪಕ್ಕಾಱದುಮ್ಮಳಿಸಿ...

ಪಂಪಭಾರತ ಆಶ್ವಾಸ ೫ ಪದ್ಯಗಳು ೧ರಿಂದ ೧೦

ಕಂ|| ಶ್ರೀ ವೀರಶ್ರೀ ಕೀರ್ತಿ

ಶ್ರೀ ವಾಕ್‌ಶ್ರೀಯೆಂಬ ಪೆಂಡಿರಗಲದೆ ತನ್ನೊಳ್|

ಭಾವಿಸಿದ ಪೆಂಡಿರೆನಿಸಿದ

ಸೌವಾಗ್ಯದ ಹರಿಗನೆಮ್ಮನೇನೊಲ್ದಪನೋ|| ೧||

ಶ್ರೀ, ವೀರಶ್ರೀ, ಕೀರ್ತಿಶ್ರೀ, ವಾಕ್‌ಶ್ರೀಯೆಂಬ...

ಪಂಪಭಾರತ ಆಶ್ವಾಸ ೪ ಪದ್ಯಗಳು ೧೦೮ರಿಂದ ೧೧೧

ವ|| ಎಂದು ತನ್ನೊಳ್ ಪಲುಂಬುತಿರ್ದನಂ ಕಂಡೀತನುಮೆಮ್ಮಂದಿಗನುಮೆಮ್ಮ ನಂಟನು ಮಕ್ಕುಮೆಂದು ಮುಗುಳ್ನಗೆ ನಗುತ್ತುಂ ಬರ್ಪನೊಂದೆಡೆಯೊಳ್-

ಎಂದು ತನ್ನೊಳ್ ಪಲುಂಬುತಿರ್ದನಂ ಕಂಡು,...

ಆಶ್ವಾಸ ೪ ಪದ್ಯಗಳು ೯೨-೯೮

ಎನುತುಂ ಬರ್ಪನ್‌ ಒಂದೆಡೆಯೊಳ್‌ ಒರ್ವಂ ಪೞಿಕೆಯ್ದ ನಲ್ಲಳನ್‌ ಉೞಿಯಲಾಱದೆ ಸುೞಿಯೆ ಮುಳಿದು ಆತನ ಕೆಳೆಯನಿಂತೆಂದಂ

ಎನ್ನುತ್ತಾ ಬರುತ್ತಿದ್ದಾಗ ಒಂದು...

3 comments

Leave a Comment

Leave a Reply

Your email address will not be published. Required fields are marked *