ಎಸ್ ಇ ಝಡ್ ಕಂಪೆನಿಗೆ ಮಳೆನೀರು ಯಾಕೆ ಬೇಡ?
ಎಸ್ ಇ ಝಡ್ ಕಂಪೆನಿಗೆ ಮಳೆನೀರು ಯಾಕೆ ಬೇಡ?ದಿನಾಂಕ 24-7-2010ರ ಉದಯವಾಣಿಯಲ್ಲಿ ಮಂಗಳೂರು ಎಸ್ ಇ ಝಡ್ ಕಂಪೆನಿಯು ಒಂದು ಜಾಹೀರಾತು ನೀಡಿ ನದಿನೀರು ಸಾಗಣೆಗೆ ಪೈಪುಗಳನ್ನು ಅಳವಡಿಸಲು ಒಂದು ಜಾಗತಿಕ ಟೆಂಡರನ್ನು ಆಹ್ವಾನಿಸಿದೆ. ಈ ಜಾಹೀರಾತಿನಲ್ಲಿ ಯಾವ ನದಿಯಿಂದ, ಯಾವ ಜಾಗದಿಂದ ಇತ್ಯಾದಿ ಯಾವ ವಿವರಗಳೂ ಇಲ್ಲ. ಈ ಕಾಮಗಾರಿಯ ಸಂಪೂರ್ಣ ವಿವರಗಳು ಬೇಕಾದಲ್ಲಿ ನೀವು ಕಂಪೆನಿಗೆ ರೂ. 25,000/- ಹಣ ಕೊಟ್ಟು ಬಿಡ್ಡಿಂಗ್ ಫಾರ್ಮುಗಳನ್ನು ಪಡೆದುಕೊಳ್ಳಬೇಕು!ನೀರಿಗೇನು ವ್ಯವಸ್ಥೆ?ಎಸ್ ಇ ಝಡ್ ಕಂಪೆನಿಗೆ ನೇತ್ರಾವತಿ ಹಾಗೂ … Read more