ಎಸ್ ಇ ಝಡ್ ಪೈಪ್ ಲೈನ್: ಪರೋಕ್ಷ ಉದ್ಯೋಗ ಪರದೇಶಿಗಳಿಗೆ?
ಅಭಿವೃದ್ಧಿ:ಕಾಲ ಮೇಲೆ ಕಲ್ಲು ಕಳೆದ ಜುಲೈ ತಿಂಗಳ 24ನೇ ತಾರೀಖಿನಂದು ಮಂಗಳೂರು ಎಸ್ ಇ ಝಡ್ ಕಂಪೆನಿ ಉದಯವಾಣಿಯಲ್ಲಿ “ನೇತ್ರಾವತಿ ನದಿಯಿಂದ ನೀರು ಸಾಗಿಸುವ ಕಾಮಗಾರಿ”ಗೆ ಒಂದು ಟೆಂಡರ್ ಕರೆದಿದೆ. ಈ ಟೆಂಡರಿನ ಒಂದು ಪ್ರಮುಖ ಲಕ್ಷಣ “Bidding is open to all contractors / firms, both Indian and foreign firms……”. ಎಂದರೆ ಭಾರತದ ಅಥವಾ ವಿದೇಶದ ಯಾವುದೇ ಗುತ್ತಿಗೆದಾರರು ಈ ಕಾಮಗಾರಿಯನ್ನು ನಿರ್ವಹಿಸಲು ಅರ್ಜಿ ಸಲ್ಲಿಸಬಹುದು. ಅಭಿವೃದ್ಧಿಯ ದ್ಯೋತಕವಾಗಿರುವ ಈ ಮತ್ತು … Read more