ಮಾಹಿತಿ ಆಯೋಗದ ತೀರ್ಪು ಪ್ರಶ್ನಿಸಿ ಮಂಗಳೂರು ಎಸ್ ಇ ಜಡ್ ಕಂಪೆನಿ ಹೈಕೋರ್ಟಿಗೆ!

“ಮಂಗಳೂರು ಎಸ್ ಇ ಜಡ್ ಕಂಪೆನಿ ಮಾಹಿತಿ ಹಕ್ಕು ವ್ಯಾಪ್ತಿಗೆ ಬರುತ್ತದೆ” ಎಂದು ಕರ್ನಾಟಕ ಮಾಹಿತಿ ಆಯೋಗ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮಂಗಳೂರು ಎಸ್ ಇ ಜಡ್ ಕಂಪೆನಿ ಹೈಕೋರ್ಟಿನಲ್ಲಿ ರಿಟ್ ಅರ್ಜಿ ದಾಖಲಿಸಿದೆ. ಈ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟು, ಮಾಹಿತಿ ಆಯೋಗದ ತೀರ್ಪಿಗೆ ಆರುವಾರಗಳ ತಡೆಯಾಜ್ನೆ ನೀಡಿದೆ. ಮಾಹಿತಿ ಆಯೋಗ ನೀಡಿದ ತೀರ್ಪನ್ನು ಈ ಹಿಂದೆಯೇ ಪ್ರಕಟಿಸಿದ್ದೇನೆ. ಈಗ ಈ ವಿಷಯದಲ್ಲಿ ಕಾನೂನು ಏನು ಹೇಳುತ್ತದೆ, ಮಂಗಳೂರು ಎಸ್ ಇ ಜಡ್ ಕಂಪೆನಿಯ ಪರ

Read more