Untitled

ವೇದಿಕೆಯ ಪತ್ರಕ್ಕೆ ಸರ್ಕಾರದ ಸ್ಪಂದನ ಈ ದಿನ ಅಂದರೆ ೧೩-೧೧-೨೦೧೨ರಂದು ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯವರು ನೇತ್ರಾವತಿ ನದಿ ಸಂರಕ್ಷಣಾ ವೇದಿಕೆಗೆ ಕಳಿಸಿರುವ ಪತ್ರ ಹೀಗಿದೆ: ಇಂದ:  ಸರ್ಕಾರದ ಕಾರ್ಯದರ್ಶಿಗಳು ಜಲಸಂಪನ್ಮೂಲ ಇಲಾಖೆ ಕರ್ನಾಟಕ ಸರ್ಕಾರ, ಬೆಂಗಳೂರು-೫೬೦೦೦೧ ಇವರಿಗೆ: ೧. ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ವಿಶೇಷ ಆರ್ಥಿಕ ವಲಯ ಸಂಸ್ಥೆ, ನಂ. ೧೬, ಪ್ರಣವಾ ಪಾರ್ಕ್, ೩ನೇ ಮಹಡಿ, ಇನ್ ಫೆಂಟ್ರಿ ರೋಡ್, ಬೆಂಗಳೂರು-೫೬೦೦೦೧ ೨. ಮುಖ್ಯ ಇಂಜಿನಿಯರ್, ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ, ಆನಂದರಾವ್ ವೃತ್ತ,

Read more